24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

ಶಿರ್ಲಾಲು: ಭಾರಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಅಂತರಗಂಗೆ ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತವಾದ ಘಟನೆ ಜು.19 ರಂದು ನಡೆದಿದೆ

ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ತಾಗುವ ಸಾಧ್ಯತೆ ಇದ್ದು, ವಿದ್ಯುತ್ ಕಂಬಗಳು ವಾಲಿಕೊಂಡಿದೆ. ಮನೆಯಲ್ಲಿ ರಾತ್ರಿ ನಿಲ್ಲಲು ಸಾದ್ಯ ಇಲ್ಲ ಎಂದು ಮನೆಯವರು ತಿಳಿಸಿದ್ದಾರೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya
error: Content is protected !!