September 6, 2026
Uncategorized

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಕೊಕ್ರಾಡಿ ಬೆಳ್ತಂಗಡಿ ತಾಲೂಕು ಇಲ್ಲಿನ ಅಕ್ಕಮ್ಮ ಅವರು ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

10ನೇ ಅಂತರಾಷ್ಟ್ರೀಯ ಯೋಗ ದಿನ 2024 ರಾಜ್ಯ ಯೋಗ ಕ್ರೀಡಾ ಚಾಂಪಿಯನ್ ಶಿಪ್ ಜುಲೈ 14 ರಂದು ಬೆಂಗಳೂರಿನ ಕೋರಮಂಗಲದ ಒಳಾಂಗಣ ಸ್ಟೇಡಿಯಂ ಬೆಂಗಳೂರು ಇಲ್ಲಿ ನಡೆದಿದ್ದು ಈ‌ ಸ್ಪರ್ಧೆಯಲ್ಲಿ ಅವರು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಎಸ್. ಜಿ .ಎಸ್. ಅಂತರಾಷ್ಟ್ರೀಯ ಯೋಗ ಪೌಂಡೇಶನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ, ನೆಹರು ಯುವ ಕೇಂದ್ರ ಸಂಘಟನ್, ಭಾರತ ಸರಕಾರ ಯೋಗಾಸನ ಭಾರತ್. ಇವರುಗಳ ಜಂಟಿ ಸಹಯೋಗದಿಂದ ನಡೆದ ಈ ಯೋಗಾಸನ ಕ್ರೀಡಾ ಸ್ಪರ್ಧೆಯಲ್ಲಿ ಟ್ರೆಡಿಶನಲ್ ಯೋಗಾಸನ ಕ್ರೀಡಾ ಯಲ್ಲಿ 50 ರಿಂದ 60ರ ವಯೋಮಾನ ವಿಭಾಗದಲ್ಲಿ ಅಕ್ಕಮ್ಮ ಅವರು ಪ್ರಥಮ ಸ್ಥಾನ ಪಡೆದು ಮೇಲ್ಘಟಕದಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದಿರುತ್ತಾರೆ

Related posts

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

Suddi Udaya
error: Content is protected !!