25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಗ್ರಾ.ಪಂ ಸದಸ್ಯರಾದ ತನಾಲ್ ಹಕೀಂ, ಅನ್ವರ್, ನೆಬಿಸಾ ಉಪಸ್ಥಿತರಿದ್ದರು.

75 ಕ್ಕೂ ಹೆಚ್ಚಿನ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದರು.

Related posts

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya
error: Content is protected !!