38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಪೂಜಾರಿ ಮರ್ದೊಟ್ಟು ಮತ್ತು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸದಾ ಹೆಸರಲ್ಲಿರುವ ಶಿವಶಕ್ತಿ ಫ್ರೆಂಡ್ ಕ್ಲಬ್ ನ ಸದಸ್ಯರು ಸೇರಿಕೊಂಡು ಮರದ ದಿಮ್ಮಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುವ ಮೂಲಕ ಕಾರ್ಯವೈಕರಿಗೆ ಪಾತ್ರರಾಗಿದ್ದಾರೆ

ಈ ಸಂದರ್ಭದಲ್ಲಿ ತುಂಗಪ್ಪ ಪೂಜಾರಿ ರಂಜಿತ್, ಪುನೀತ್, ಶಿವರಾಜ್, ಯೋಗೀಶ್ ಅಂಚನ್, ಧರ್ಮಪಾಲ್, ಸಚಿನ್‌, ಸತೀಶ್ ಬೊಲ್ಲೆಜಾಲು, ಪ್ರವೀಣ್ ಅಲಂಬ ಸಹಕರಿಸಿದರು.

Related posts

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya
error: Content is protected !!