April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಮಚ್ಚಿನ: ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವಾರ್ಷಿಕ ಮಹಾಸಭೆಯು ಜು 19 ರಂದು ನ್ಯೂ ಫ್ರೆಂಡ್ಸ್ ಕಟ್ಟಡದಲ್ಲಿ ನಡೆಯಿತು.

ವಾರ್ಷಿಕ ವರದಿಯನ್ನು ಪ್ರೇಮನಾಥ್ ಮಂಡಿಸಿದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಬಳ್ಳಮಂಜ, ಕಾರ್ಯದರ್ಶಿಯಾಗಿ ಅನೀಶ್, ಜೊತೆ ಕಾರ್ಯದರ್ಶಿ ನಿಶಾಂತ್ ದೇವಾಡಿಗ, ಕೋಶಾಧಿಕಾರಿಯಾಗಿ ಶ್ರವಣ್,. ಉಪಾಧ್ಯಕ್ಷರಾಗಿ ಅವಿನಾಶ್ ಮಣುರು, ಪುನೀತ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ವಿನೀತ್ ಕುಮಾರ್, ಸಂಘಟನಾ ಕಾರ್ಯದರ್ಶಿ ಲೋಕೇಶ್ ಕುಲಾಲ್, ಗೌರವ ಸಲಹೆಗಾರರಾಗಿ ಪ್ರಮೋದ್ ಕುಮಾರ್, ಲಾನ್ಸಿ ಪೈಸ್, ಸದಾಶಿವ ಹೆಗ್ಡೆ, ಹರ್ಷ ಬಳ್ಳಮಂಜ, ಸುಕೇಶ್ ಕುಲಾಲ್, ಸಂದೀಪ್ ಕುಂದರ್, ಪ್ರೇಮನಾಥ್ ಆಯ್ಕೆಯಾದರು.

ಈ ವೇಳೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲಾಯಿತು

Related posts

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!