25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನ 2024-25 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್‌ ಅಧ್ಯಕ್ಷ ದಿನೇಶ್ ಖಂಡಿಗ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜು. 20ರಂದು ನಡೆಯಿತು

ನೋಡೆಲ್ ಅಧಿಕಾರಿಯಾಗಿ ಕರಾಯ ಮುಖ್ಯೋಪಾಧ್ಯಯರಾದ ಬಸವಲಿಂಗಪ್ಪ ವಹಿಸಿದರು. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ವರದಿ ಮಂಡಿಸಿದರು. ಲೆಕ್ಕ ಪತ್ರ ವನ್ನು ದಿನಕರ ಸಭೆಗೆ ಮಂಡಿಸಿದರು.


ಇಲಾಖೆ ಅಧಿಕಾರಿಗಳಾದ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ. ಅರೋಗ್ಯ ಇಲಾಖೆ.ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ ದವರು ಉಪಸ್ಥಿತರಿದ್ದರು ಇಲಾಖೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪವತಿ, ಸದಸ್ಯರಾದ ಪರಮೇಶ್ವರಿ ಗೌಡ, ಗಂಗಾಧ‌ರ್ ಪೂಜಾರಿ, ಸುಚಿತ್ರ, ಪವಿತ್ರ, ಚೇತನ, ವಿಮಲಾ, ಮೋಹನ್, ಅನಿತಾ, ಭಾರತಿ, ಬಾಲಕೃಷ್ಣ ಗೌಡ, ಶಿವ ಗೌಡ, ಶಿವಪ್ರಸಾದ್, ಮಂಜುಶ್ರೀ, ಶಾಂತ ಹಾಗೂ ಗ್ರಾಮಸ್ಥರು ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.

Related posts

ನಾರಾಯಣ ಅಭ್ಯಂಕರ್ ನಿಧನ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya
error: Content is protected !!