32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

ಬೆಳ್ತಂಗಡಿ: ಮಡಂತ್ಯಾರು ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಸುಪದ್ಮ ಮಾಲಾಡಿ ಆಯ್ಕೆಯಾಗಿದ್ದಾರೆ.
ಇವರು ಸೌಹಾರ್ದ ಫ್ರೆಂಡ್ಸ್ ಮಡಂತ್ಯಾರು ಇದರ ಗೌರವ ಅಧ್ಯಕ್ಷರಾಗಿ, ಶಿಕ್ಷಣಕ್ಕಾಗಿ ಒತ್ತು ನೀಡುವ ಮೂಲಕ, ಮಾಲಾಡಿ ಶಾಲೆ, ಹುಪ್ಪ ಅಂಗನವಾಡಿ, ಕೇಂದ್ರ ದೈವಸ್ಥಾನಗಳಿಗೆ ಸಹಾಯ ಮಾಡುತ್ತಾ, ಶ್ರೀ ರಾಮ್ ವಾಲ್ಯು ಕಂಪೆನಿಯಲ್ಲಿ ಅತೀ ಉನ್ನತ ಸ್ಥಾನ ಪಡೆದು ಇತ್ತೀಚಿಗೆ ನಿವೃತಿಗೊಂಡಿದ್ದಾರೆ.

ನಯನಾಡು ವನದುರ್ಗಾ ದೇವಿ ದೇವಸ್ಥಾನ ಇದರ ಸೇವಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು , ಸಮಾಜ ಸೇವೆಯಲ್ಲಿ ತಮ್ಮನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya
error: Content is protected !!