37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya
error: Content is protected !!