September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

ಲಾಯಿಲ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸೋಮಾವತಿ ನದಿಯು ತುಂಬಿ ಹರಿಯುತ್ತಿದ್ದು. ಪ್ರವಾಹದಲ್ಲಿ ಮರಗಳು ಬರುತ್ತಿದ್ದು ಪುತ್ರ ಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿಡ ಪರಿಣಾಮ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದ್ದರಿಂದ ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸದಸ್ಯ ಹರಿಕೃಷ್ಣ ಹಾಗೂ ಧರ್ಮ ಸ್ಥಳ ವಿಪತ್ತು ನಿರ್ವಹಣಾ ತಂಡ ವತಿಯಿಂದ ಜು.20ರಂದು ತೆರವು ಕಾರ್ಯ ನಡೆಯಿತು.

Related posts

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya
error: Content is protected !!