38.9 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ.

ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ ಅನ್ನುವ ವರದಿಯಾಗಿದೆ.

ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!