24 C
ಪುತ್ತೂರು, ಬೆಳ್ತಂಗಡಿ
April 3, 2025
ಕರಾವಳಿಚಿತ್ರ ವರದಿ

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

ಬೆಳ್ತಂಗಡಿ : ಕರಾವಳಿ ಪ್ರದೇಶದ ಒಂದು ಗ್ರಾಮದಲ್ಲಿ ಸುತ್ತ ಕೆಂಪು ಮಳೆಯ ನೀರು ಹರಿಯುತ್ತಿದ್ದು. ತೋಟದ ಮಧ್ಯ ಬಾವಿ ಇದ್ದು. ಆದರೆ ಬಾವಿಯ ನೀರು
ನೀಲಿ ಬಣ್ಣದ ನೀರು ಇದ್ದು. ಈ ದೃಶ್ಯ ಸಿಕ್ಕಾಪಟ್ಟೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಆದರೆ ನಿರ್ದಿಷ್ಟ ಸ್ಥಳ ಗೊತ್ತಾಗಿಲ್ಲ.. ಜನರು ಮಾತ್ರ ಪ್ರಕೃತಿ ವೈಶಿಷ್ಟ ಎನ್ನುತ್ತಾರೆ .

Related posts

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya
error: Content is protected !!