23.5 C
ಪುತ್ತೂರು, ಬೆಳ್ತಂಗಡಿ
April 4, 2025
ರಾಜಕೀಯ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ ಜುಲೈ 21 ಬೆಳ್ತಂಗಡಿ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಡೆಯಿತು. ಮುಂದಿನ ಪಕ್ಷ ಕಾರ್ಯಚಟುವಟಿಕೆ, ಕಾರ್ಯಯೋಜನೆ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಮಂಡಲ ಯುವಮೋರ್ಚಾ ಮಂಡಲ ಅಧ್ಯಕ್ಷ ರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳಾದ ವಿನೀತ್ ಸಾವ್ಯ, ಜಯಪ್ರಸಾದ್ ಕಡಮ್ಮಾಜೆ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಹೇಮಂತ್ ಶೆಟ್ಟಿ, ಹಾಗೂ ಮಂಡಲ ಪದಾಧಿಕಾರಿಗಳು, ಸದಸ್ಯರು ಮಹಾಶಕ್ತಿ ಕೇಂದ್ರ ಸಂಚಾಲಕರು ಹಾಗೂ ಸದಸ್ಯರು ಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya
error: Content is protected !!