31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಕರ್ನಾಟಕ ರಾಜ್ಯಾದ್ಯಂತಶಾಲೆಗಳಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಗೆ* ಕೋಮು ದ್ವೇಷ ಮನಸ್ಥಿತಿಯ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಡ್ಡಗಾಲು ಹಾಕಿರುವುದನ್ನು ಖಂಡಿಸಿ
ನಾಳೆ 22 ಜುಲೈ 2024 ಸೋಮವಾರದಂದು ಬೆಳಿಗ್ಗೆ 10ಗಂಟೆಗೆ ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ
ಭಜನೆಯ ಮೂಲಕ ಪ್ರತಿಭಟನೆ
ನಡೆಯಲಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!