24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿರಾಜಕೀಯ

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

ಕಣಿಯೂರು: ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್ ಬೊಳ್ಡೇಲು,ಪುತ್ತಿಲ, ಸಹಸoಚಾಲಕರಾಗಿ ಲೋಕ್ಷತ್ ಅನಿಲ ಬಂದಾರು, ಸದಸ್ಯರುಗಳಾಗಿ
ರಾಜೇಶ್ ಪೂಜಾರಿ ಕರಂಗೀಲು,ತಣ್ಣೀರುಪoತ, ಜಯರಾಮ ಹಲೇಜಿ,ಉರುವಾಲು,
ರಾಜೇಶ್ ಕಾರ್ಯಪಾಡಿ ಇಳoತಿಲವರು ನೇಮಕಗೊಂಡಿದ್ದಾರೆ

Related posts

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!