22.8 C
ಪುತ್ತೂರು, ಬೆಳ್ತಂಗಡಿ
April 4, 2025
ಜಿಲ್ಲಾ ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ

ಬೆಳ್ತಂಗಡಿ :ಗುರುಪೂರ್ಣಿಮೆಯ ಪುಣ್ಯ ದಿನವಾದ ಇಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಇಂದಿನಿಂದ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭದ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

Related posts

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya
error: Content is protected !!