25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮೃತ್ಯು

ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ ಜುಲೈ 20ರಂದು ನಡೆದಿದ್ದು ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ
ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ
ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

Related posts

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya
error: Content is protected !!