ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಓಡಿಲ್ನಾಳ: ಓಡಿಲ್ನಾಳ ಗ್ರಾಮದ ಅವುಡೆ ನಿವಾಸಿ ವಲೇರಿಯನ್ ಪಾಯಸ್ (74)ಅಲ್ಪ ಕಾಲದ ಅಸೌಖ್ಯದಿಂದ ಜು 22 ರಂದು ನಿಧನರಾದರು.

ಮ್ರತರು ಪತ್ನಿ ಮತ್ತು ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!