September 6, 2026
ಆಯ್ಕೆ

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

ಕೊಯ್ಯೂರು : ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ(ರಿ) ಆದೂರ್ ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ ನಡೆಯುವ 37 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಮಹಾಸಭೆಯು ಗಣೇಶೋತ್ಸವ ಸಮಿತಿಯ ಹಿಂದಿನ ಅಧ್ಯಕ್ಷ ವಿನಯ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಹಾಗೂ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು.


ಗೌರವ ಅಧ್ಯಕ್ಷರಾಗಿ ವಿನಯ ಕೆ, ಅಧ್ಯಕ್ಷರಾಗಿ ದೇಜಪ್ಪ ಗೌಡ ಬೆಲ್ದೆ, ಪ್ರಧಾನ ಕಾರ್ಯದರ್ಶಿಯಾಗಿ ಮನೋಜ್ ಕುಮಾರ್ ಕಜೆ, ಉಪಾಧ್ಯಕ್ಷರಾಗಿ ಯಶವಂತ ಗೌಡ ಪುರ್ಯಳ ಮತ್ತು ಹೇಮಂತಗೌಡ ನಾಗನೊಡಿ, ಕೋಶಾಧಿಕಾರಿಯಾಗಿ ಶ್ರೀಮತಿ ಗೀತಾರಾಮಣ್ಣ ಗೌಡ, ಕಾರ್ಯದರ್ಶಿಗಳಾಗಿ ನಾರಾಯಣ ನಾಯ್ಕ್ ಪುಂಡೈದಡಿ ಮತ್ತು ದಿನೇಶ್ ಗೌಡ ಜಾಲ್ನಪು ಸಲಹೆಗರರಾಗಿ ವಿಜಯ್ ಕುಮಾರ್ ಎಮ್ ಸಮೃದ್ಧಿ ನಿಲಯ, ಕ್ರೀಡಾ ಸಮಿತಿ ಸಂಚಾಲಕರಾಗಿ ದಾಮೋದರ ಗೌಡ ಬೆರ್ಕೆ ಮತ್ತು ಶ್ರೀಮತಿ ಪೂರ್ಣಿಮಾ ಹೇಮಂತಗೌಡ ಜಂಕಿನಡ್ಕ, ಅಲಂಕಾರ ಸಮಿತಿಯ ಸಂಚಾಲಕರಾಗಿ ದಯಾನಂದ ಆಚಾರ್ಯ ಆದರ್ಶ ನಗರ, ಧಾರ್ಮಿಕ ಸಮಿತಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷ ಮತ್ತು ಮಹಿಳಾ ಮಂಡಳಿಯ ಸರ್ವ ಸದಸ್ಯರು, ಆಹ್ವಾನಿತ ಭಜನಾ ಮಂಡಳಿಗಳ ಸಂಚಾಲಕರಾಗಿ ಪಿ ಚಂದ್ರಶೇಖರ ಸಾಲ್ಯಾನ್ ಆದರ್ಶ ನಗರ, ಮೆರವಣಿಗೆ ಸಮಿತಿಯ ಪ್ರಧಾನ ಸಂಚಾಲಕರಾಗಿ ಶೇಖರ ಗೌಡ ಕೋರಿಯಾರು, ಸಹ ಸಂಚಾಲಕರಾಗಿ ಕುಶಾಲಪ್ಪ ನಾಯ್ಕ ಕುಕ್ಕುದಡಿ, ಅನ್ನದಾನ ಸಮಿತಿಯ ಸಂಚಾಲಕರಾಗಿ ರಮೇಶ್ ಗೌಡ ಮೈಂದಕೋಡಿ, ನಾರಾಯಣ ಗೌಡ ನಾಗನೋಡಿ ಹಾಗೂ ಹರ್ಮಾಡಿ ಬಳಗ ಮತ್ತು ಇನ್ನಿತರ ಸಮಿತಿಗಳನ್ನು ರಚಿಸಲಾಯಿತು.


ನಾರಾಯಣ ನಾಯ್ಕ ಸ್ವಾಗತಿಸಿ , ಗೀತಾರಾಮಣ್ಣ ಗೌಡ ವಂದಿಸಿದರು.

Related posts

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಗೀತಾ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya
error: Content is protected !!