24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು.

ಇವರು ಅದ್ಭುತ ಪ್ರತಿಭೆಯ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಉಪಸ್ಥಿತರಿದ್ದರು.

Related posts

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya
error: Content is protected !!