24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

ಉಜಿರೆ: ವಿದ್ಯಾರ್ಥಿಗಳ ಕ್ರೀಡೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ ಎಂದು ಅಧ್ಯಕ್ಷೀಯ ಸ್ಥಾನವನ್ನು ವಹಿಸಿದ ಉಜಿರೆ ಕಾಲೇಜಿನ ಪ್ರಾಂಶುಪಾಲರು ಡಾ.ಬಿ ಎ ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು.


ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ 2024- 25ನೇ ಸಾಲಿನ ಭಿತ್ತಿಪತ್ರಿಕೆ ಅನಾವರಣಗೊಳಿಸಿದರು.


ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಸ್ವಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ.ವಿಶ್ವನಾಥ್ ಪಿ, ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಎಸ್‌ ಡಿ ಎಂ ಸೆಕೆಂಡರಿ ಶಾಲೆ ಮುಖ್ಯೋಪಾಧ್ಯಾಯ ಸುರೇಶ್ ಹಾಗೂ ಎಸ್ ಡಿ ಎಮ್ ಕ್ರೀಡಾ ಕಾರ್ಯದರ್ಶಿ ರಮೇಶ್ ಹೆಚ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಎಸ್ ಡಿ ಎಮ್ ಕ್ರೀಡಾ ವಿಭಾಗದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನೆರವೇರಿತು. ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾ ಸಾಧಕರಿಗೆ ಪ್ರೋತ್ಸಾಹ ಧನ ನೀಡಿ ಸಹಕರಿಸಿದರು.


ಕ್ರೀಡಾ ವಿಭಾಗದ ತರಬೇತುದಾರರಾದ ಶಾರದ, ಸುದೀನ, ಸಂದೇಶ್ ಪೂoಜ, ನಿತಿನ್, ಮೇಘನಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!