25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುದ್ಯಾಡಿ ಕಿರಿಯ ಪ್ರಾಥಮಿಕ ಶಾಲೆಯ ಹೊರಾಂಗಣದಲ್ಲಿ ಅರಣ್ಯ ಇಲಾಖೆ ಸಹಕಾರದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷ ಶುಭಾಕರ್ ಪೂಜಾರಿ, ಒಕ್ಕೂಟದ ಅಧ್ಯಕ್ಷ ರತ್ನಾಕರ್ ಪೂಜಾರಿ, ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಕೃಷಿ ಮೇಲ್ವಿಚಾರಕ ಕೃಷ್ಣ, ಸೇವಾಪ್ರತಿನಿಧಿ ಮಮತ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಸುರೇಶ ಪೂಜಾರಿ, ನವೀನ, ಪ್ರವೀಣ್, ಪುರುಷೋತ್ತಮ್, ,ಸುಂದರಿ, ಯಶೋಧ, ರಾಜಮ್ಮ, ಜಯಂತಿ, ರೇಖಾ, ಪ್ರೇಮ್, ಮೀನಾಕ್ಷಿ ತೋಳಸಿ, ಸೀತ, ಊರಿನ ಸದ್ಯಸರು ಉಪಸ್ಥಿತರಿದ್ದರು.

Related posts

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya
error: Content is protected !!