25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

ಬಂಗಾಡಿ: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಾಬು ಮಡಿವಾಳರ ಪತ್ನಿ ಮೋಹಿನಿ (52) ಜು.21 ರಂದು ಸಂಜೆ ಅಂಗಡಿಗೆ ಹೋದವರು ಕಾಣೆಯಾಗಿದ್ದರು. ಕಾಣೆಯಾಗಿದ್ದನ್ನು ತಿಳಿದು ರಾತ್ರಿ ಇಡಿ ಹುಡುಕಾಡಿದರೂ ಮಹಿಳೆ ಪತ್ತೆಯಾಗಿರಲಿಲ್ಲ.

ಇಂದು ಬೆಳಿಗ್ಗೆ (ಜು.22) ಶೌರ್ಯ ವಿಪತ್ತು ನಿರ್ವಹಣಾ ಇಂದಬೆಟ್ಟು ತಂಡ ಮತ್ತು ಸ್ಥಳೀಯರ ಸಹಾಯದಿಂದ ಹುಡುಕಿದಾಗ ಬಂಗಾಡಿ ಸಹಸ್ರ ನಾಗಬನ ಬಳಿ ಇರುವ ನದಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!