24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

ವೇಣೂರು : ಕರ್ನಾಟಕ ರಾಜ್ಯ ರಾಜ್ಯೋತ್ಸವ ಯುವವಾಹಿನಿ ವೇಣೂರು ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮವು ಘಟಕದ ಅಧ್ಯಕ್ಷ ಶುಭಕರ್ ಸಾವ್ಯರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿನ ಶಿಕ್ಷಕ ಶಶಿಧರ ಕೆ ಗುರು ಸಂದೇಶವನ್ನು ನೀಡಿದರು.

ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್, ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ, ಬೆಳ್ತಂಗಡಿ ಯುವವಾಹಿನಿ ಘಟಕ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ , ವೇಣೂರು ಯು.ಘಟಕದ ಮಾಜಿ ಅಧ್ಯಕ್ಷ ನವೀನ್ ಪಚ್ಚೆರಿ ,ನಿರ್ದೇಶಕರಾದ ಶ್ರೀರಾಗ್, ಸುರೇಂದ್ರ ಕೊಕ್ರಾಡಿ ,ದಿನೇಶ್ ಪೂಜಾರಿ ಸಾವ್ಯ, ಸಾಂತಪ್ಪ ಫೂಜಾರಿ ಸಾವ್ಯ, ಮತ್ತಿತರರು ಉಪಸ್ಥಿತರಿದ್ದರು.

ಅರುಣ್ ಕೋಟ್ಯಾನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Related posts

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya
error: Content is protected !!