26 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

ಸೋಣಂದೂರು : ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವತಿಯಿಂದ ನಡೆಯುವ 22 ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ ಸಭೆಯು‌ ಜು 21 ರಂದು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ವಸಂತ್ ಪೂಜಾರಿ, ಪಣಕಜೆ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಮುಂಡಾಡಿ, ಗೌರವಾಧ್ಯಕ್ಷರಾಗಿ ಸಂಪತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಬರ್ನ, ಸುಂದರ ಕುಲಾಲ್ ಪಮ್ಮಾಜೆ, ಕೋಶಾಧಿಕಾರಿಯಾಗಿ ಸುಧಾಕರ್ ಸಾಲಿಯಾನ್, ಕಾರ್ಯದರ್ಶಿಯಾಗಿ ಸತೀಶ್ ಆಚಾರ್ಯ. ಗೌರವ ಸಲಹೆಗಾರರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಮೋಹನ್ ನಾಯಕ್ ಪಣಕಜೆ, ಶ್ರೀಧರ್ ಪೂಜಾರಿ ಆಟ್ಲ, ಜನಾರ್ದನ ಶೆಟ್ಟಿ ಸೋಣಂದೂರು, ಯಶೋಧರ ಶೆಟ್ಟಿ ಅರ್ಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!