23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಅವರ ಮೂರನೇ ಕವನ ಸಂಕಲನ ಪಯಣ ಕವನಗಳ ಹಾದಿಯಲ್ಲಿ ಪುಸ್ತಕದ ಲೋಕಾರ್ಪಣೆಯನ್ನು ಸೇವಾತತ್ಪರ ಕಲಾ ಪೋಷಕರು ಬಿ.ಭುಜಬಲಿ ಧರ್ಮಸ್ಥಳ ನೇರವೇರಿಸಿದರು.

ಕಾರ್ಯಕ್ರಮವು ನೇತ್ರಾವತಿ, ಧರ್ಮಸ್ಥಳದಲ್ಲಿರುವ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಈ ಸಂದರ್ಭದಲ್ಲಿ ಕವಯತ್ರಿಯ ತಾಯಿ ಗೀತಾ ಕಾರಂತ್, ಮಾವ ವೆಂಕಟರಾಯ ಅಡೂರ್, ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಡಾ.ದೀಪಾಲಿ ಡೋಂಗ್ರೆ, ಅ. ಭಾ. ಸಾ. ಪ ಬೆಳ್ತಂಗಡಿಯ ಅಧ್ಯಕ್ಷರಾದ ಗಣಪತಿ ಭಟ್ ಕುಳಮರ್ವ, ಅ. ಭಾ. ಸಾ. ಪ. ದ ಮಂಗಳೂರು ವಲಯ ಸಂಯೋಜಕರಾದ ಸುಂದರ ಶೆಟ್ಟಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ವಿಜಯ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!