September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

ಉಜಿರೆ: ಉಜಿರೆಯ ಕಾಲೇಜಿನ ಮುಖ್ಯ ರಸ್ತೆಯಲ್ಲಿ ಸುಮಾರು 17ವರ್ಷಗಳಿಂದ ಕಾರ್ಯಚರಿಸುತ್ತಿರುವ ವಸ್ತ್ರ ಮಳಿಗೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್ ನಡೆಯುತ್ತಿದ್ದೂ ಗ್ರಾಹಕ ರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದ್ದು ಬೇರೆ ತಾಲೂಕಿನಿಂದಲೂ ಗ್ರಾಹಕರು ಆಗಮಿಸುತ್ತಿದ್ದಾರೆ. ಅಮೃತ್‌ ಸಿಲ್ಕ್ ನಲ್ಲಿ ಶೇಕಡಾ 10ರಿಂದ 50 ರಷ್ಟು ಡಿಸ್ಕೌಂಟ್ ಸೇಲ್ ನಡೆಯುತ್ತಿದೆ.

ಮಳಿಗೆಯಲ್ಲಿ ಮದುವೆ ಸೀರೆಗಳ ವಿಭಾಗ, ಮಹಿಳೆಯರ ಉಡುಪುಗಳು, ಪುರುಷರ ಸಿದ್ದ ಉಡುಪುಗಳು, ಮಕ್ಕಳ ಉಡುಪುಗಳು, ಹಾಗೂ ವಿವಿಧ ಹೆಸರಾಂತ ಬ್ರಾಂಡ್ ಉಡುಪುಗಳ ಬೃಹತ್ ಸಂಗ್ರಹವಿದ್ದು, ಗ್ರಾಹಕರಿಗೆ ಆಯ್ಕೆಗೆ ವಿಪುಲ ಅವಕಾಶವಿದೆ. ಮದುವೆ ಸಹಿತ ಇನ್ನಿತರ ಎಲ್ಲ ಶುಭ ಸಮಾರಂಭಗಳಿಗೆ ಬೇಕಾದ ಅತ್ಯುತ್ತಮ ದರ್ಜೆಯ ವಸ್ತ್ರಗಳು ಅಮೃತ್ ಸಿಲ್ಕ್ ನಲ್ಲಿ ಲಭ್ಯವಿದೆ. ಮಹಿಳೆಯರ ಸಿದ್ದ ಉಡುಪುಗಳಾದ ಕುರ್ತಾ, ಲೆಗ್ಗಿಂಗ್ಸ್ ಚೂಡಿದಾರ್, ಫ್ಯಾನ್ಸಿ ಸೀರೆಗಳು, ಕಾಟನ್ ಸೀರೆಗಳು, ರೇಷ್ಮೆ ಸೀರೆಗಳು ಕೈಗೆಟಕುವ ದರದಲ್ಲಿ ಲಭ್ಯವಿದೆ.

ಎಲ್ಲ ವಯೋಮಾನದವರಿಗೆ ಬೇಕಾದಂಥ ಉತ್ತಮ ದರ್ಜೆಯ ವಸ್ತ್ರಗಳು ಅಮೃತ್‌ ಸಿಲ್ಕ್ ನಲ್ಲಿ ಲಭ್ಯವಿದೆ.

Related posts

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಆನೆಗಳ ಹಾವಳಿ ನಿಯಂತ್ರಣಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ರಂಗಪೂಜೆ

Suddi Udaya
error: Content is protected !!