24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

ಕನ್ಯಾಡಿ 2 : ನೀರಚಿಲುಮೆ ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆಯ ಕುಸಿತಕ್ಕೆ ಕಾರಣವಾದ ಘಟನೆ ನಡೆದಿದೆ.

ಹಿಂದೆ ಮಳೆ ನೀರು ಹರಿದು ಹೋಗಲು ಜಾಗವಿದ್ದು, ಹೊಸದಾಗಿ ಬೋರ್ ವೆಲ್ ತೆಗೆದ ನಂತರ ಅದರ ಮಣ್ಣು ತುಂಬಿ ಕೊಂಡಿದ್ದು ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇರುವುದಿಲ್ಲ. ಆದರಿಂದ ಮಳೆಯ ನೀರು ಎರಡು ಬದಿಯ ಧರೆಯ ಕುಸಿತಕ್ಕೆ ಕಾರಣವಾಗಿದೆ.

ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಸ್ಥಳಿಯರು ಇಗಾಗಲೇ ತಿಳಿಸಿದ್ದು ಶೀಘ್ರ ದುರಸ್ತಿಗೆ ಒತ್ತಾಯಿಸಿದ್ದಾರೆ.

Related posts

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya
error: Content is protected !!