22.8 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!