ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಬೆಳ್ತಂಗಡಿ: ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶವನ್ನು ಮೋದಿ ಸರ್ಕಾರವು ನಿಷೇಧವನ್ನು ಕೊನೆಗೊಳಿಸಿ ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

58 ವರ್ಷಗಳ ಹಿಂದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಆರ್‌ಎಸ್‌ಎಸ್‌ನ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ನಿಷೇಧ ಹೇರಿದ್ದರು. ಆದೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹಿಂಪಡೆದು ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎನ್ನುವ ಮಹತ್ವದ ನಿರ್ಧಾರ ಕೈಗೊಂಡಿದೆ.

Leave a Comment

error: Content is protected !!