April 11, 2025
Uncategorized

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಢ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೇಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ತುಂಡಾಗಿ ಬೀಳುತ್ತಿದ್ದು, ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ ಎಂದು ಸುದ್ದಿ ಉದಯ ಆನ್ ಲೈನ್ ವರದಿಯಲ್ಲಿ ಪ್ರಕಟಿಸಿದ ಕೂಡಲೇ ಎಚ್ಚೆತ್ತ ಮೆಸ್ಕಾಂ ಇಲಾಖೆಯವರು ಜು.23. ರಂದು ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿದ್ದಾರೆ.

ಈ ಬಗ್ಗೆ ಸುದ್ದಿ ಉದಯ ವರದಿಗೆ ಗ್ರಾಮಸ್ಥರಿಂದ ಬಾರಿ ಪ್ರಶಂಸೆ ವ್ಯಕ್ತವಾಗಿದೆ.

Related posts

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!