April 6, 2025
ನಿಧನ

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

ಅಳದಂಗಡಿ: ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ (65ವ) ಅವರು ಅಸೌಖ್ಯದಿಂದ ಜುಲೈ 23ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ,ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಾವೂರು ನೆಲ್ಲಿಪಲ್ಕೆ ಮುತ್ತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಲಯನ್ ಉಮಾ ನಿಧನ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ