April 1, 2025
Uncategorized

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ನಿತೀಶ್ ಕುಮಾರ್.ವೈ, ಸುರೇಶ್ ರಾವ್. ಬಿ ,
ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ)
ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಶ್ರೀಮತಿ ಪುಷ್ಪಲತಾ ಎಂ,(ಭೀಷ್ಮ)ಶ್ರೀಮತಿ ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

Related posts

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

Suddi Udaya
error: Content is protected !!