27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

ಕಳಿಯ ಗ್ರಾಮ ಪಂಚಾಯತ್ ಸ್ವಂತ ನಿಧಿ ಅನುದಾನದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದವರಿಗೆ ಗ್ರಾಮ ಪಂಚಾಯತ್ ನಿಂದ ಫ್ಯಾನ್ ವಿತರಣೆ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅವರು ಅಧ್ಯಕ್ಷತೆ ವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ, ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ ರವರು ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಪಂಚಾಯತಿಯಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ್ದರು. ಕಾರ್ಯದರ್ಶಿ ಕುಂಜ ಸ್ವಾಗತಿಸಿ ಧನ್ಯವಾದವಿತ್ತರು., ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!