23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

ಮಡಂತ್ಯಾರು: ವಿಪರೀತ ಮಳೆಯಿಂದಾಗಿ ಉಪ್ಪಿನಂಗಡಿ ಕ್ರಾಸ್ ಮಡಂತ್ಯಾರು ಪೇಟೆಯ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು ವಾಹನ ಸವಾರರಿಗೆ ತೀರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕರು ಹೊಂಡಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
error: Content is protected !!