23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಜುಲೈ 31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.

Related posts

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya
error: Content is protected !!