25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ ವಿ ( LO ASSISTANCE VISIT ) ತರಬೇತಿ ಕಾರ್ಯಕ್ರಮ ವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ವಲಯ ಉಪಾಧ್ಯಕ್ಷರಾದ ಜೆ ಸಿ ಜೆ ಎಫ್ ಡಿ ಶಂಕರ್ ರಾವ್ ಜು.20 ರಂದು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅತಿಥಿಗಳನ್ನು ವೇದಿಕೆಗೆ ಕೆ ಶ್ರೀಧರ್ ರಾವ್ ಆಹ್ವಾನಿಸಿದರು. ಜೆ ಸಿ ವಿಕ್ಟರ್ ಜೆಸಿ ವಾಣಿ ವಾಚಿಸಿದರು. ರಾಜರಾಮ ಟಿ ಸಂಗಮ ನಗರ ಮತ್ತು ಬಾಲಕೃಷ್ಣ ದೇವಾಡಿಗ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಿಕಟಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ, ಮಹಿಳಾ ಅಧ್ಯಕ್ಷೆ ಶೋಭಾ ಪಿ, ಜೂನಿಯರ್ ಜೆಸಿ ಅಧ್ಯಕ್ಷ ಹರ್ಷಿತ್ ಗೌಡ, ಬೆಳ್ತಂಗಡಿ ಮಂಜುಶ್ರೀ ಘಟಕದ ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್, ಪೂರ್ವ ಅಧ್ಯಕ್ಷರು ಸದಸ್ಯರು ಊರಿನ ಸಂಘ-ಸಂಸ್ಥೆಗಳ ಅಧ್ಯಕ್ಷರು ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!