ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಜು.21 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನೇತ್ರಾ ಅಶೋಕ್ ವಹಿಸಿದರು. ಹಿರಿಯ ಸದಸ್ಯೆಯರಾದ ಶ್ರೀಮತಿ ಸಂಧ್ಯಾ ಪಾಲಂದೆ ಮತ್ತು ಶ್ರೀಮತಿ ಗೌರಿ ಪಣಿಕ್ಕರ್ ಆಟಿಯ ಆಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತಾನಾಡಿದರು.

ಅತಿ ಹೆಚ್ಚಿನ ಆಟಿಯ ಖಾದ್ಯಗಳನ್ನು ಸಿದ್ಧ ಪಡಿಸಿ ತಂದ ಶ್ರೀಮತಿ ಲಾವಣ್ಯ ಹೊಳ್ಳ ಮತ್ತು ಶ್ರೀಮತಿ ಉಮಾ ರಾವ್ ಕ್ರಮವಾಗಿ ಪ್ರಥಮ ಹಾಗು ದ್ವಿತೀಯ ಬಹುಮಾನ ಪಡೆದುಕೊಂಡರು.

ಮಹಿಳಾ ವೃಂದದ ಸರ್ವ ಸದಸ್ಯೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು

ಶ್ರೀಮತಿ ವೀಣಾ ವಿ ಕುಮಾರ್ ಪ್ರಾರ್ಥಿಸಿದರು. ಶ್ರೀಮತಿ ರೇಖಾ ಸುಧೀರ್ ಸ್ವಾಗತಿಸಿ, ಶ್ರೀಮತಿ ರಶ್ಮಿ ಪಟವರ್ಧನ್ ನಿರೂಪಿಸಿದರು.
ಕಾರ್ಯದರ್ಶಿ ಶ್ರೀಮತಿ ಪ್ರೀತಿ ರತೀಶ್ ರಾವ್. ಧನ್ಯವಾದವಿತ್ತರು.


Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!