23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 63ನೇ ವರ್ಷದ ಆಚರಣಾ ಸಮಿತಿಯ ರಚನೆ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಗಣೇಶೋತ್ಸವವು ಸೆ.7 ರಿಂದ 11 ರವರೆಗೆ ನಡೆಯಲಿದ್ದು ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜಾ ರವರ ನೇತೃತ್ವದಲ್ಲಿ ನಡೆಯಲಿದೆ.

ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ್, ಕೋಶಾಧಿಕಾರಿ ಜಗದೀಶ್ ಕನ್ನಾಜೆ ಆಯ್ಕೆಯಾಗಿದ್ದಾರೆ. ಉಳಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

Related posts

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya
error: Content is protected !!