24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

ಬೆಳ್ತಂಗಡಿ: ಬಸ್ ಸ್ಟ್ಯಾಂಡ್ ಹತ್ತಿರದಲ್ಲಿರುವ ಸಾಂತೋಮ್ ಟವರ್ಸ್ ನಲ್ಲಿರುವ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಬೆಳ್ತಂಗಡಿ ತಾಲೂಕಿನ ನಾಗರಿಕರಿಗಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ ಇದ್ದು ಕ್ಲಪ್ತ ಸಮಯದಲ್ಲಿ ರಕ್ತ ಪರೀಕ್ಷೆಯ ರಿಪೋರ್ಟ್ ನೀಡಲಾಗುವುದು ಎಂದು ಸ್ಪಂದನ ಪಾಲಿಕ್ಲಿನಿಕ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya
error: Content is protected !!