23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

ಉಜಿರೆ : ಜು24 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ 2024 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಬಿ.ಇ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಒಂಬತ್ತನೇ ರ್‍ಯಾಂಕ್ ಪಡೆದಿರುವ ಶಾಲೆಯ ಹಳೆ ವಿದ್ಯಾರ್ಥಿನಿ ಕು.ಪ್ರತೀಕ್ಷಾ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮ ನಿರೂಪಿಸಿದರು.

Related posts

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!