September 6, 2026
Uncategorized

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

ಪಟ್ರಮೆ : ಇಲ್ಲಿಯ ಪಾದೆ ನಿವಾಸಿ ರಾಮಣ್ಣ ಗೌಡ ರವರ ಪತ್ನಿ ಶ್ರೀಮತಿ ಪುಷ್ಪವತಿ (65ವ )ರವರು ಅನಾರೋಗ್ಯದಿಂದ ಜು 24 ರಂದು ಮಧ್ಯಾಹ್ನ  ನಿಧನರಾಗಿದ್ದಾರೆ.

ಮೃತರು ಪತಿ ರಾಮಣ್ಣ ಗೌಡ, ಮೂವರು ಪುತ್ರರಾದ ಧನಂಜಯ, ದಿನೇಶ್, ಜಯರಾಮ ಮತ್ತು ಓರ್ವ ಪುತ್ರಿ ಸವಿತಾ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ 

Related posts

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!