September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್ , ಎನ್ ಎಸ್ ಎಸ್ ಘಟಕ ,ಗ್ರಾಮ ವಿಕಾಸ ಸಮಿತಿ ಮುಂಡಾಜೆ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ,ಮುಂಡಾಜೆ ಇವುಗಳ ಜಂಟಿ ಆಶ್ರಯದಲ್ಲಿ ಜು.23 ರಂದು ಕಾನೂನು ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಜನನ ಮರಣ ನೋಂದಣಿ ಇತ್ಯಾದಿ ವಿಷಯಗಳ ಕುರಿತು ಕುರಿತು ಬೆಳ್ತಂಗಡಿಯ ನ್ಯಾಯವಾದಿಗಳಾದ ಸುಭಾಷಿಣಿ ಆರ್ , ಅಸ್ಮ, ಹಾಗೂ ಮಮ್ತಾಜ್ ಅವರು ಮಾಹಿತಿ ನೀಡಿದರು.

ಮಾಹಿತಿ ಕಾರ್ಯಗಾರದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಜಾಲಿ ಓ ಎ ವಹಿಸಿದ್ದರು. ಕಾನೂನು ಸಾಕ್ಷರತಾ ಕ್ಲಬ್ ಸಂಯೋಜಕ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮ ಸಂಯೋಜಿಸಿದ್ದರು. ವಿದ್ಯಾರ್ಥಿನಿ ಧನ್ಯ ವಂದಿಸಿದರು. ವಿದ್ಯಾರ್ಥಿ ಕೆ ಎನ್ ಧನುಷ್ ಕಾರ್ಯಕ್ರಮ ನಿರೂಪಿಸಿದರು.

Related posts

ಯಕ್ಷ ಭಾರತಿಯಿಂದ ಯಕ್ಷಗಾನ ತಾಳಮದ್ದಳೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya
error: Content is protected !!