ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ ಚಾಣಾಕ್ಷತೆ ಮೆರೆದಿದ್ದರು. ಆದರೆ ಬಹಳಷ್ಟು ಘಟಾನುಘಟಿ ಆಟಗಾರರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಮಿಂಚಿದ ಪ್ರತಾಪ ಸಿಂಹ ನಾಯಕ್ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ, ಸಿಎಂ ಸಿದ್ಧರಾಮಯ್ಯರವರು ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.

ಈವೇಳೆ ಡಿಸಿಎಂ ಡಿ.ಕೆ ಶಿವಕುಮಾ‌ರ್, ಸ್ಪೀಕ‌ರ್ ಯು. ಟಿ ಖಾದರ್ ಉಪಸ್ಥಿತರಿದ್ದರು.

Related posts

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!