25.3 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢಶಾಲಾ ಬಳಿಯ ಕೆ ವಿ ಅಬ್ರಹಾಂ (ಜಾಯ್) ರವರ ಮನೆಗೆ ಇಂದು ಸಂಜೆ ಬೀಸಿದ ಬಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ತುಂಡಾಗಿ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾಗಿದೆ.

ಅದೃಷ್ಟವಶಾತ್ ಮನೆಯವರಿಗೆ ಯಾವುದೇ ತೊಂದರೆಯಾಗಲಿಲ್ಲ.

Related posts

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya
error: Content is protected !!