23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

ಅಳದಂಗಡಿ: ಭಜನಾ ಮಂಡಳಿಯ ಹಿರಿಯ ಸದಸ್ಯರು, ಖ್ಯಾತ ಯಕ್ಷಗಾನ ಭಾಗವತರಾದ, ಟೈಲರ್ ಅಳದಂಗಡಿ ಪಾಲಬೆ ನಿವಾಸಿ ಧರ್ಣಪ್ಪ ಆಚಾರ್ಯ (82ವ) ಅವರು ಅನಾರೋಗ್ಯದಿಂದ ಜು.24ರಂದು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ವಸಂತಿ, ಪುತ್ರ ಸುಬ್ರಹ್ಮಣ್ಯ ಆಚಾರ್ಯ ಅರ್ವ ಎಂಟರ್ ಪ್ರೈಸಸ್ , ಪುತ್ರಿ ರೇಖಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya
error: Content is protected !!