September 6, 2026
Uncategorized

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

ಅಳದಂಗಡಿ: ಅಳದಂಗಡಿ ಮುಳ್ಳಗುಡ್ಡೆ ಜನತಾ ಕಾಲೋನಿಯ ಇ.ಎಂ.ಜಾರ್ಜ್ ರವರ ಪತ್ನಿ ಮಾಗ್ದೇಲಿನ್ ಪಿಂಟೋ (64ವ) ಅಲ್ಪಕಾಲದ ಅಸೌಖ್ಯದಿಂದ ಜು.23ರಂದು ನಿಧನರಾಗಿದ್ದಾರೆ.

ಮೃತರು ಪುತ್ರರಾದ ಪ್ರವೀಣ್, ಪ್ರಶಾಂತ್, ಪುತ್ರಿ ಪ್ರಮೀಳಾ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಭೇಟಿ:ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!