23.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಜು.24ರಂದು ಭೇಟಿ ನೀಡಿ ಕಚೇರಿ ಗ್ರಂಥಾಲಯ, ತ್ಯಾಜ್ಯ ಸಂಪನ್ಮೂಲ ಘಟಕ ಹಾಗೂ ಮಲ ತ್ಯಾಜ್ಯ ನಿರ್ವಹಣಾ ಘಟಕ , ಪ್ಲಾಸ್ಟಿಕ್ ರಿಸ್ಕಲಿಂಗ್ ಘಟಕ ಪರೀಶಿಲಿಸಿ, ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ವೇಳೆ ಅಧಿಕಾರಿಗಳನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ , ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya
error: Content is protected !!