29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

ಬಳಂಜ: ಕಳೆದ ಹಲವಾರು ವಾರಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಇಂದು(ಜು.24) ಸುರಿದ ಬಿರುಗಾಳಿ ಮಳೆಗೆ ನಾಲ್ಲೂರು ನಿಟ್ಟಡ್ಕದಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ವಿದ್ಯುತ್ ಕಂಬವೊಂದು ತುಂಡಾಗಿದೆ.

ಇದನ್ನು ತೆರವುಗೊಳಿಸಲು ಗ್ರಾಮಸ್ಥರಾದ ಸುನೀಲ್ ಶೆಟ್ಟಿ, ಸದಾನಂದ ತೋಟದಪಲ್ಕೆ, ಗ್ರಾ. ಪಂ ಸದಸ್ಯರಾದ ರವೀಂದ್ರ ಬಿ.ಅಮೀನ್,ವಿದ್ಯುತ್ ಲೈನ್ ಮ್ಯಾನ್ ಜಟ್ಟಿಂಗ ಮುಂತಾದವರು ಭಾಗವಹಿಸಿದ್ದರು.

Related posts

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya
error: Content is protected !!