25.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಕೇಂದ್ದರ ಸರಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿಯನ್ನು ಒದಗಿಸಿದೆ. ಒಂಭತ್ತು ಆದ್ಯತಾ ವಲಯಗಳು ಉದ್ಯೋಗ ಸೃಷ್ಟಿ ಹಾಗೂ ಬೆಳವಣಿಗೆಗೆ ಒತ್ತು ನೀಡಲಿವೆ.


ವಿತ್ತೀಯ ಕೊರತೆಯ ಇಳಿಕೆ ಹಣಕಾಸಿನ ಶಿಸ್ತು ಮತ್ತು ಸುಸ್ಥಿರ ಆರ್ಥಿಕ‌ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಕರ್ನಾಟಕ ವಿಧಾನಪರಿಷತ್ ಶಾಸಕ ಕೆ ಪ್ರತಾಪಸಿಂಹ ನಾಯಕ್ ಹೇಳಿದರು.

Related posts

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya
error: Content is protected !!