April 2, 2025
Uncategorized

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

ಮಡಂತ್ಯಾರು ಮುಡಯೂರು ರಸ್ತೆಯ ಭಾಗದ ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಜು.24ರಂದು ಸಂಜೆ ಸುರಿದ ಮಳೆಗೆ ಕುಸಿದ ಘಟನೆ ನಡೆದಿದೆ.

ಸಂಚಾರಕ್ಕೆ ಅಡಚನೆಯಾಗಿದ್ದು, ತಕ್ಷಣ ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಕುಮಾರ್ ಶೆಟ್ಟಿ., ವಿಶ್ವನಾಥ ಪೂಜಾರಿ ಹಾರಬೆ ಹಾಗೂ ಸ್ಥಳೀಯರ ಸಹಕಾರದಿಂದ ಮಾರ್ಗದಲ್ಲಿ ಬಿದ್ದ ಕಲ್ಲು, ಮಣ್ಣುಗಳನ್ನು ತೆರವುಗೊಳಿಸಿದರು.

Related posts

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya
error: Content is protected !!